December 23, 2024

ಇಂದು ವಿಶ್ವ ಆನೆಗಳ ದಿನ.

ಪರಿಸರ ವ್ಯವಸ್ಥೆಯಲ್ಲಿ ಆನೆಗಳ ಪಾತ್ರ ಮಹತ್ವದ್ದಾಗಿದೆ. ಆನೆಗಳ ಸಂತತಿ ನಾಶವಾಗದಂತೆ ಅವುಗಳನ್ನು ಕಾಪಾಡಿಕೊಳ್ಳುವುದು ಏಕೆ ಮುಖ್ಯ ಎಂಬುದರ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸೋಣ.

Leave a Reply

Your email address will not be published. Required fields are marked *