ಭಾರೀ ಮಳೆಯಿಂದ ಬಂದ ದಿಢೀರ್ ಪ್ರವಾಹದಿಂದ ಪೂರ್ವ ಲಿಬಿಯಾದಲ್ಲಿ 10,000 ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಊಹಿಸುವುದು ಕೂಡ ಕಷ್ಟ ಎಂದು ರೆಡ್ ಕ್ರಾಸ್ ಸಂಸ್ಥೆ ಹೇಳಿದೆ.ಬಿರುಗಾಳಿ...
ಮುಖ್ಯ ವಾರ್ತೆಗಳು
ಮೊರಾಕ್ಕೊದಲ್ಲಿ ಸಂಭವಿಸಿದ ಭೀಕರ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ 632ಕ್ಕೇರಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ.ಶನಿವಾರ ಮುಂಜಾನೆ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದ್ದು, 300...
ಮೊರಾಕ್ಕೊದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಭೂಕಂಪನದಲ್ಲಿ 300 ಮಂದಿ ಮೃತಪಟ್ಟಿದ್ದಾರೆ.ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.8ರಷ್ಟು ದಾಖಲಾಗಿದೆ. ವಾಷಿಂಗ್ಟನ್ ನಿಂದ 44 ಕಿ.ಮೀ....
ಕಿರುತೆರೆ ಕಾರ್ಯಕ್ರಮಕ್ಕೆ ಡಬ್ಬಿಂಗ್ ಮಾಡುವಾಗ ಹೃದಯಾಘಾತವಾಗಿ ಖ್ಯಾತ ತಮಿಳು ನಟ ಹಾಗೂ ನಿರ್ದೇಶಕ ಜಿ. ಮಾರಿಮುತ್ತು ಮೃತಪಟ್ಟಿದ್ದಾರೆ. ಅವರಿಗೆ ೫೮ ವರ್ಷ ವಯಸ್ಸಾಗಿತ್ತು.ಮಂಗಳವಾರ ಬೆಳಿಗ್ಗೆ 8 ಗಂಟೆ...
2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಕರ್ನಾಟಕದಲ್ಲಿ ಜೆಡಿಎಸ್...
ಶಾರುಖ್ ಖಾನ್ ನಟನೆಯ ಜವಾನ್ ಚಿತ್ರ ಈಗಾಗಲೇ ಹಲವು ದಾಖಲೆಗಳನ್ನು ಮುರಿದಿದ್ದು ಇನ್ನೂ ಅನೇಕ ದಾಖಲೆಗಳನ್ನು ಮುರಿಯುವತ್ತ ಜವಾನ್ ಚಿತ್ರ ಸಾಗಿದೆ
6 ರಾಜ್ಯಗಳ 7 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ತ್ರಿಪುರದಲ್ಲಿ ಎರಡು ಸ್ಥಾನ ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದರೆ ಇಂಡಿಯಾ ಮೈತ್ರಿಕೂಟ ತಲಾ ಒಂದು...
ಶ್ರೀ ಕೃಷ್ಣ ಜನ್ಮಾಷ್ಟಮಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿಯೊಂದಿಗೆ ಜಗತ್ತಿಗೆ ಸುಭಿಕ್ಷೆ ತರಲಿ ಎಂದು ಪ್ರಾರ್ಥಿಸುತ್ತೇನೆ.
ಸುದೀರ್ಘ ಸಮಯದಿಂದ ಪ್ರತಿಪಾದಿಸುತ್ತಾ ಬಂದಿರುವ ಒಂದು ದೇಶ, ಒಂದು ಚುನಾವಣೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಇದೇ ವರ್ಷ ಜಾರಿಗೆ ತರಲು ಉದ್ದೇಶಿಸಿದೆ.ಸೆಪ್ಟೆಂಬರ್ 18ರಿಂದ 22ರವರೆಗೆ ವಿಶೇಷ...
ಕೇಂದ್ರ ಬಿಜೆಪಿ ಸರ್ಕಾರದ ಬಗ್ಗೆ ದೇಶದ ಜನತೆ ಭ್ರಮನಿರಸನಗೊಂಡಿರುವುದು ಒಂದೆಡೆಯಾದರೆ, ಪ್ರಧಾನಿ ಮೋದಿ ಅವರ ವರ್ಚಸ್ಸು ಕೂಡ ಕುಂದಿದೆ, ಅವರ ಹೆಸರನ್ನಷ್ಟೇ ಮುಂದಿಟ್ಟುಕೊಂಡು ಮುಂದಿನ ಲೋಕಸಭಾ ಚುನಾವಣೆಯನ್ನು...