ಭಾರತ ವನಿತೆಯರ ತಂಡ 19 ರನ್ ಗಳಿಂದ ಶ್ರೀಲಂಕಾ ತಂಡದ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಏಷ್ಯನ್ ಗೇಮ್ಸ್ ನ ಕ್ರಿಕೆಟ್ ನಲ್ಲಿ ಚಿನ್ನದ ಪದಕ...
India
ಭಾರತ ಪುರುಷ ಶೂಟರ್ ಗಳು 10 ಮೀ. ಏರ್ ರೈಫಲ್ ವಿಭಾಗದಲ್ಲಿ ವಿಶ್ವದಾಖಲೆ ಬರೆಯುವ ಮೂಲಕ ಏಷ್ಯನ್ ಗೇಮ್ಸ್ 2023ರಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ.ರುದ್ರಾಕ್ಷ್...
ಮಹಿಳಾ ಮೀಸಲು ವಿಧೇಶಯಕದಲ್ಲಿ ಹಿಂದುಳಿದ ವರ್ಗದ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗ್ರಹಿಸಿದ್ದಾರೆ.ವಿಶೇಷ ಲೋಕಸಭಾ ಅಧಿವೇಶನದ ಮೂರನೇ ದಿನವಾದ ಬುಧವಾರ ಮಹಿಳಾ...
ಕೆನಡಾ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ; 5 ದಿನದಲ್ಲಿ ಹಿಂತಿರುಗುವಂತೆ ಭಾರತ ಸೂಚನೆಖಾಲಿಸ್ತಾನ ಹೋರಾಟಗಾರರ ಗುಂಡಿಕ್ಕಿ ಹತ್ಯೆ ಕುರಿತು ಕೆನಡಾ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತ...
ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೊಕೆರಾಂಗ್ ಕಾಡಿನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ 48 ಗಂಟೆ ನಂತರವೂ ಮುಂದುವರಿದಿದ್ದು, ಗಾಯಗೊಂಡಿದ್ದ ಸೇನಾಧಿಕಾರಿ ಮೃತಪಟ್ಟಿದ್ದು, ಒಬ್ಬ ಯೋಧ ನಾಪತ್ತೆಯಾಗಿದ್ದಾರೆ.ಉಗ್ರರ...
6 ರಾಜ್ಯಗಳ 7 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ತ್ರಿಪುರದಲ್ಲಿ ಎರಡು ಸ್ಥಾನ ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದರೆ ಇಂಡಿಯಾ ಮೈತ್ರಿಕೂಟ ತಲಾ ಒಂದು...
ಶ್ರೀ ಕೃಷ್ಣ ಜನ್ಮಾಷ್ಟಮಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿಯೊಂದಿಗೆ ಜಗತ್ತಿಗೆ ಸುಭಿಕ್ಷೆ ತರಲಿ ಎಂದು ಪ್ರಾರ್ಥಿಸುತ್ತೇನೆ.
ಸುದೀರ್ಘ ಸಮಯದಿಂದ ಪ್ರತಿಪಾದಿಸುತ್ತಾ ಬಂದಿರುವ ಒಂದು ದೇಶ, ಒಂದು ಚುನಾವಣೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಇದೇ ವರ್ಷ ಜಾರಿಗೆ ತರಲು ಉದ್ದೇಶಿಸಿದೆ.ಸೆಪ್ಟೆಂಬರ್ 18ರಿಂದ 22ರವರೆಗೆ ವಿಶೇಷ...
ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಭಾರತೀಯ ಬಾಹ್ಯಕಾಶ ಸಂಸ್ಥೆ ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್ 1 ಉಪಗ್ರಹ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಮೂಲಕ ಇಸ್ರೊ ಬಾಹ್ಯಕಾಶದಲ್ಲಿ ಇತಿಹಾಸ ನಿರ್ಮಿಸಿದೆ.ಆಂಧ್ರಪ್ರದೇಶದ...
ರೈಲ್ವೆ ಇಲಾಖೆಯ ಸಿಇಒ ಆಗಿ ಜಯ ವರ್ಮಾ ಸಿನ್ಹಾ ಅಧಿಕಾರ ಸ್ವೀಕಾರ : ಈ ಹುದ್ದೆಗೇರಿದ ಮೊದಲ ಮಹಿಳೆ!ರೈಲ್ವೆ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಅಧ್ಯಕ್ಷರನ್ನಾಗಿ...